ಗುರುವಾರ , ಜನವರಿ 23, 2020
22 °C

ಹೈಕೋರ್ಟ್‌ಗೆ ಮೂವರು ನ್ಯಾಯಮೂರ್ತಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹೈಕೋರ್ಟ್‌ ವಕೀಲರಾದ ಮರಳೂರು ಇಂದ್ರಕುಮಾರ್ ಅರುಣ್, ಇಂಗಳಗುಪ್ಪೆ ಸೀತಾರಾಮಯ್ಯ ಇಂದಿರೇಶ್ ಹಾಗೂ ರವಿ ವೆಂಕಪ್ಪ ಹೊಸಮನಿ ನೇಮಕಗೊಂಡಿರುವ ನೂತನ ನ್ಯಾಯಮೂರ್ತಿಗಳು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು