ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಬೆಳಗೆರೆ

7

ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ ರವಿ ಬೆಳಗೆರೆ

Published:
Updated:

ಬೆಂಗಳೂರು: ಅಕ್ರಮವಾಗಿ ಶಸ್ತಾಸ್ತ್ರ ಹೊಂದಿದ್ದ ಹಾಗೂ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪದಡಿ ವಿಚಾರಣಾ ನ್ಯಾಯಾಲಯದಲ್ಲಿರುವ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಪತ್ರಕರ್ತ ರವಿ ಬೆಳಗೆರೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಈ ಅರ್ಜಿ ಇನ್ನೂ ವಿಚಾರಣೆಗೆ ಬರಬೇಕಿದೆ.

‘ಮ್ಯಾಜಿಸ್ಟೇಟ್ ನ್ಯಾಯಾಲಯ ನನ್ನ ವಿರುದ್ಧ ನಡೆಸುತ್ತಿರುವ ವಿಚಾರಣೆ ಕಾನೂನು ಬಾಹಿರ. ದೂರಿನ ವಸ್ತುಸಂಗತಿಗಳು ಅಸಮಂಜಸವಾಗಿವೆ ಮತ್ತು ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿದೆ. ಆದ್ದರಿಂದ ವಿಚಾರಣೆ ರದ್ದುಗೊಳಿಸಬೇಕು’ ಎಂದು ರವಿ ಬೆಳಗೆರೆ ಕೋರಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 2

  Sad
 • 2

  Frustrated
 • 8

  Angry

Comments:

0 comments

Write the first review for this !