ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲನ್ಯಾಯ ಕಾಯ್ದೆ: ವಿವರ ಕೇಳಿದ ಹೈಕೋರ್ಟ್‌

Last Updated 12 ನವೆಂಬರ್ 2019, 20:08 IST
ಅಕ್ಷರ ಗಾತ್ರ

ಬೆಂಗಳೂರು: ‘ಬಾಲ ನ್ಯಾಯ (ಮಕ್ಕಳ ಆರೈಕೆ ಹಾಗೂ ಸಂರಕ್ಷಣೆ) ಕಾಯ್ದೆ-2015’ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ದಿಸೆಯಲ್ಲಿ ಯಾವ ನಿರ್ದೇಶನಗಳ ಅಗತ್ಯವಿದೆ ಎಂಬ ಬಗ್ಗೆ ವಿವರಿಸಿ’ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್. ಓಕಾ ಹಾಗೂ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರಿದ್ದ ವಿಭಾಗೀಯ ನ್ಯಾಯಪೀಠ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT