ಸೋಮವಾರ, ಜನವರಿ 20, 2020
29 °C

21ರಿಂದ ಹೈಕೋರ್ಟ್‌ಗೆ ಚಳಿಗಾಲದ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಇದೇ 21ರಿಂದ 31ರವರೆಗೆ ಹೈಕೋರ್ಟ್ ಚಳಿಗಾಲದ ರಜೆ ಇದೆ. ರಜೆಯ ಅವಧಿಯಲ್ಲಿ ತುರ್ತು ಅರ್ಜಿಗಳ ವಿಚಾರಣೆಗೆ ರಜಾಕಾಲದ ನ್ಯಾಯಪೀಠಗಳು ಕಾರ್ಯ ನಿರ್ವಹಿಸಲಿವೆ’ ಎಂದು ಹೈಕೋರ್ಟ್‌ನ ಪ್ರಕಟಣೆ ತಿಳಿಸಿದೆ. ಬೆಂಗಳೂರಿನ ಪ್ರಧಾನ ಪೀಠದಲ್ಲಿ ಇದೇ 24, 27 ಮತ್ತು 31ರಂದು ಹಾಗೂ ಧಾರವಾಡ ಮತ್ತು ಕಲಬುರ್ಗಿ ಪೀಠಗಳಲ್ಲಿ 27ರಂದು ರಜಾಕಾಲದ ನ್ಯಾಯಪೀಠ ಕಾರ್ಯ ನಿರ್ವಹಿಸಲಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು