ಶನಿವಾರ, ಜನವರಿ 25, 2020
28 °C

ನಿತ್ಯಾನಂದ ಸ್ವಾಮೀಜಿ ಪ್ರಕರಣ: ಸೆಷನ್ಸ್ ಕೋರ್ಟ್ ವಿಚಾರಣೆಗೆ ತಡೆ ನೀಡಿದ ಹೈಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಪ್ರಕರಣ ಕುರಿತ ರಾಮನಗರ ಸೆಷನ್ಸ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿದೆ.

ರಾಮನಗರದ ಸೆಷನ್ಸ್ ಕೋರ್ಟ್‌‌ನಲ್ಲಿ ಸೂಕ್ತವಾಗಿ ವಿಚಾರಣೆ ಆಗದ ಕಾರಣ ಪ್ರಕರಣವನ್ನು ಮತ್ತೊಂದು ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿ‌ ದೂರುದಾರ ಲೆನಿನ್ ಹೈಕೋರ್ಟ್‌‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದು, ಗುರುವಾರ ಈ ಅರ್ಜಿ ವಿಚಾರಣೆ ನಡೆಸಿದ ಪೀಠ ಪ್ರಕರಣಕ್ಕೆ ಸಂಬಂಧಿಸಿದ ರಾಮನಗರ ಕೋರ್ಟ್ ನಲ್ಲಿರುವ ಎಲ್ಲಾ ದಾಖಲೆಗಳನ್ನು ಹಾಜರುಪಡಿಸಲು‌ ರಿಜಿಸ್ಟ್ರಾರ್ ಗೆ ಸೂಚಿಸಿದೆ.

ಇದನ್ನೂ ಓದಿ: ದೇಶ ತೊರೆದ ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಈಗ 'ಕೈಲಾಸ'ದಲ್ಲಿ ವಾಸ !

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು