ಭಾನುವಾರ, ಏಪ್ರಿಲ್ 11, 2021
32 °C

ಹಿರೇಕೆರೂರು ಕ್ಷೇತ್ರದಲ್ಲಿ ಜಲಕ್ಷಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾವೇರಿ: ಹಿರೇಕೆರೂರು ತಾಲ್ಲೂಕಿನಲ್ಲಿ (ರಟ್ಟೀಹಳ್ಳಿ ತಾಲ್ಲೂಕು ಸೇರಿ) 126 ಗ್ರಾಮಗಳಿದ್ದು, ಆ ಪೈಕಿ 84 ಗ್ರಾಮಗಳಲ್ಲಿ ಜಲಕ್ಷಾಮ ಉಂಟಾಗಿದೆ. ಕೋಡದಲ್ಲಿ 11 ಖಾಸಗಿ ಕೊಳವೆ ಬಾವಿಗಳ ನೀರು ಖರೀದಿಸಿ ಪೂರೈಕೆ ಮಾಡಲಾಗುತ್ತಿದೆ. ಜನ ನೀರಿಗಾಗಿ ಖಾಸಗಿ ಟ್ಯಾಂಕರ್‌ಗಳನ್ನೇ ಆಶ್ರಯಿಸಿದ್ದಾರೆ.

ಕುಮದ್ವತಿ ನದಿಯಿಂದ ದುರ್ಗಾ ದೇವಿ ಕೆರೆಗೆ ನೀರು ತರುವ ಕಾಮಗಾರಿ ಕುಂಟುತ್ತಾ ಸಾಗಿದೆ. ತಾಲ್ಲೂಕಿನ 285 ಕೆರೆ ತುಂಬಿಸುವ ಸರ್ವಜ್ಞ ಏತ ನೀರಾವರಿ ಯೋಜನೆ ಜಾರಿಗೆ ಸರ್ಕಾರದಿಂದ ಮಂಜೂರಾತಿ ಸಿಕ್ಕಿಲ್ಲ. ಪರಿಸ್ಥಿತಿ ಹೀಗಿರುವಾಗ ಶಾಸಕ ಬಿ.ಸಿ.ಪಾಟೀಲ ಅವರು ತಮಗೆ ಸಚಿವ ಸ್ಥಾನ ಸಿಗಲಿಲ್ಲವೆಂದು ರಾಜೀನಾಮೆ ನೀಡಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು