ಬುಧವಾರ, ಮೇ 27, 2020
27 °C
ಅಗತ್ಯ ಸೇವೆ ಇಲಾಖೆಗಳ ಅಂಗವಿಕಲರಿಗೂ ರಿಯಾಯಿತಿ

14ರ ವರೆಗೆ ನೌಕರರಿಗೆ ರಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳನ್ನು ಹೊರತುಪಡಿಸಿ ಇತರ ಎಲ್ಲ ಸರ್ಕಾರಿ ಇಲಾಖೆಗಳ ನೌಕರರು, ನಿಗಮ, ಮಂಡಳಿಗಳ ಬಿ,ಸಿ ಮತ್ತು ಡಿ ವರ್ಗದ ಅಧಿಕಾರಿಗಳು ಹಾಗೂ ನೌಕರರರಿಗೆ ಇದೇ 14ರವರೆಗೆ ರಜೆ ನೀಡಲಾಗಿದೆ.

ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ದೃಷ್ಟಿದೋಷ ಹೊಂದಿದವರು ಮತ್ತು ಇತರ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಮತ್ತು ನೌಕರರಿಗೆ ಸಹ 14ರವರೆಗೆ ರಜೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.‌

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.