ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಚನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ’

Last Updated 23 ಮೇ 2018, 19:30 IST
ಅಕ್ಷರ ಗಾತ್ರ

ಹರಿಹರ: ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಕಟ್ಟಿಸಿದ ಕೋಟೆ ಹಾಗೂ ಬೈಲಹೊಂಗಲ ದಲ್ಲಿರುವ ಆಕೆಯ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕಗಳು ಎಂದು ಕೇಂದ್ರ ಸರ್ಕಾರ ಪರಿಗಣಿಸಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಒತ್ತಾಯಿಸಿದರು.

ರಾಷ್ಟ್ರೀಯ ಸ್ಮಾರಕ ಎಂದು ಘೋಷಣೆ ಮಾಡುವ ಮೂಲಕ ದೇಶದ ಮೊದಲ ಸ್ವಾತಂತ್ರ್ಯ ಹೋರಾಟಗಾರ್ತಿ ಚನ್ನಮ್ಮಳಿಗೆ ಗೌರವ ಸಮರ್ಪಣೆ ಮಾಡಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT