ಶುಕ್ರವಾರ, ಏಪ್ರಿಲ್ 3, 2020
19 °C

ಹೋಟೆಲ್, ರೆಸ್ಟೋರೆಂಟ್‌ ಮಾರ್ಚ್ 31ರವರೆಗೆ ಬಂದ್‌: ದರ್ಶಿನಿಗಳಲ್ಲಿ ಸಿಗಲಿದೆ ಸೇವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ಮಾ. 31ರವರೆಗೆ ಬಂದ್‌ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಆದರೆ, ಸಣ್ಣ ದರ್ಶಿನಿಗಳಲ್ಲಿ ಸೇವೆ ಲಭ್ಯವಿರಲಿದೆ. ಇಂತಹ ದರ್ಶಿನಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ನಿಂತು ಊಟ–ಉಪಾಹಾರ ಸೇವಿಸಬಹುದಾಗಿದೆ. ಹಾಗೇ ಮನೆಗಳಿಗೆ ಪಾರ್ಸೆಲ್‌ ತೆಗೆದಕೊಂಡು ಹೋಗಬಹುದು ಎಂದು ಬೃಹತ್‌ ಬೆಂಗಳೂರು ಹೋಟೆಲುಗಳ ಸಂಘ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು