ಭಾನುವಾರ, ಸೆಪ್ಟೆಂಬರ್ 15, 2019
27 °C

ಫೋನ್‌ ಕದ್ದಾಲಿಕೆ ಸಿಬಿಐ ತನಿಖೆ ಹೇಗೆ?

Published:
Updated:

ಬೆಂಗಳೂರು: ‘ದಿಲ್ಲಿ ಸ್ಪೆಷಲ್‌ ಪೊಲೀಸ್‌ ಎಸ್ಟಾಬ್ಲಿಷ್‌ಮೆಂಟ್‌ ಆ್ಯಕ್ಟ್‌’ ಪ್ರಕಾರ ರಾಜ್ಯ ಸರ್ಕಾರ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಬಹುದು. ಅದರಂತೆ ಫೋನ್‌ ಕದ್ದಾಲಿಕೆ ಪ್ರಕರಣವನ್ನೂ ತನಿಖೆಗೆ ಒಪ್ಪಿಸಬಹುದು’ ಎಂದು ಹೈಕೋರ್ಟ್‌ನಲ್ಲಿ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್‌ ತಿಳಿಸಿದರು.

‘ಈ ಬಗ್ಗೆ ಮೊದಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಈ ಅಧಿಸೂಚನೆಯ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೂರಿನ ರೂಪದಲ್ಲಿ ಸಿಬಿಐಗೆ ಸರ್ಕಾರ ನೀಡುತ್ತದೆ. ಅದರ ಆಧಾರದಲ್ಲಿ ಸಾಮಾನ್ಯ ಪ್ರಕರಣ (ರೆಗ್ಯುಲರ್‌ ಕೇಸ್‌) ಎಂದು ಎಫ್‌ಐಆರ್‌ ದಾಖಲಿಸಿಕೊಂಡು ಸಿಬಿಐ ತನಿಖೆ ಆರಂಭಿಸಲಿದೆ. ನಂತರ ತನಿಖೆ ಆರಂಭವಾಗಲಿದ್ದು, ಅಗತ್ಯ ಬಿದ್ದರೆ ಬಂಧನ ಪ್ರಕ್ರಿಯೆಯೂ ನಡೆಯಲಿದೆ’ ಎಂದೂ ಅವರು ವಿವರಿಸಿದರು.

ಇನ್ನಷ್ಟು... 

ಆಪರೇಷನ್‌ ಕಮಲದ ಬಗ್ಗೆಯೂ ಸಿಬಿಐ ತನಿಖೆಯಾಗಲಿ: ಸಿದ್ದರಾಮಯ್ಯ

ಫೋನ್‌ ಕದ್ದಾಲಿಕೆ ಪ್ರಕರಣ ಸಿಬಿಐಗೆ: ಸಿಎಂ ಯಡಿಯೂರಪ್ಪ

ಆಡಿಯೊ ವೈರಲ್‌: ವಿಚಾರಣೆಗೆ ಆದೇಶ

ಮೂರು ಸಲ ಕಮಿಷನರ್‌ ಫೋನ್‌ ಕದ್ದಾಲಿಕೆ?

ಫೋನ್‌ ಕದ್ದಾಲಿಕೆ: ಎಡಿಜಿಪಿ ಕೈವಾಡ?

ದೂರವಾಣಿ ಕದ್ದಾಲಿಕೆ ಪ್ರಕರಣ: ನಂಬಿಕೆಗೆ ಪೆಟ್ಟು, ತಲೆದಂಡಕ್ಕೆ ಪಟ್ಟು

ಕುಮಾರಸ್ವಾಮಿ ಸೂಚನೆಯಂತೆ ನಮ್ಮ ಫೋನ್ ಕರೆಗಳು ಕದ್ದಾಲಿಕೆಯಾಗಿವೆ: ವಿಶ್ವನಾಥ್ 

ಫೋನ್‌ ಕದ್ದಾಲಿಕೆ ‘ಸದ್ದು’

ಫೋನ್ ಕದ್ದಾಲಿಕೆ ‘ಜಗಳ್‌ಬಂದಿ’: ಡಿಕೆಶಿ ಕ್ಷಮೆಯಾಚಿಸಿದ ಎಂ.ಬಿ.ಪಾಟೀಲ

Post Comments (+)