ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಶ್ಮಿ ಮಹೇಶ್ ಪ್ರಾದೇಶಿಕ ಆಯುಕ್ತೆ

Last Updated 6 ಜೂನ್ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ಹಿರಿಯ ಐಎಎಸ್‌ ಅಧಿಕಾರಿ ವಿ. ರಶ್ಮಿ ಮಹೇಶ್ ಅವರಿಗೆ ಬೆಂಗಳೂರು ಪ್ರಾದೇಶಿಕ ಆಯುಕ್ತರ ಹುದ್ದೆ ನೀಡಲಾಗಿದೆ. ದೀರ್ಘಕಾಲ ರಜೆ ಮೇಲೆ ಇದ್ದ ಅವರು ಕರ್ತವ್ಯಕ್ಕೆ ವಾಪಸ್‌ ಮರಳಿದ್ದರು. ಅವರು ಹುದ್ದೆ ನಿರೀಕ್ಷೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT