ಶುಕ್ರವಾರ, ಡಿಸೆಂಬರ್ 6, 2019
20 °C

ಐವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐದು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರು:

ಉಜ್ವಲ್‌ ಕುಮಾರ್‌ ಘೋಷ್‌– ಆಯುಕ್ತ, ಭೂಸ್ವಾಧೀನ, ಪುನರ್‌ವಸತಿ ಮತ್ತು ಪುನರ್‌ನಿರ್ಮಾಣ, ಕೃಷ್ಣಾ ಮೇಲ್ದಂಡೆ ಯೋಜನೆ, ಬಾಗಲಕೋಟೆ

ಸಿಂಧು ಬಿ. ರೂಪೇಶ್‌– ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಉಡುಪಿ

ಹೆಫ್ಸಿಬಾ ರಾಣಿ ಕೊರ್ಲಪಾಟಿ– ಎಸ್‌ಪಿವಿ, ಹುಬ್ಬಳ್ಳಿ– ಧಾರವಾಡ (ಸ್ಮಾರ್ಟ್ ಸಿಟಿ ಯೋಜನೆ)

ಶಿಲ್ಪಾ ನಾಗ್‌– ನಿರ್ದೇಶಕಿ, ಅಬ್ದುಲ್‌ ನಜೀರ್‌ ಸಾಬ್‌ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಮೈಸೂರು

ಕೆ. ಲೀಲಾವತಿ– ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಹಾವೇರಿ

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು