ಅಂಜುಂ ಪರ್ವೇಜ್‌ ಸೇರಿ ಐವರು ಐಎಎಸ್‌ ಅಧಿಕಾರಿಗಳ ವರ್ಗ

7

ಅಂಜುಂ ಪರ್ವೇಜ್‌ ಸೇರಿ ಐವರು ಐಎಎಸ್‌ ಅಧಿಕಾರಿಗಳ ವರ್ಗ

Published:
Updated:

ಬೆಂಗಳೂರು: ಐವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಅಂಜುಂ ಪರ್ವೇಜ್‌–ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಜೆ. ರವಿಶಂಕರ್‌–ವಸತಿ ಇಲಾಖೆಯ ಕಾರ್ಯದರ್ಶಿ, ಎನ್‌. ಜಯರಾಮ್‌–ಕರ್ನಾಟಕ ನಗರ ಕುಡಿಯುವ ನೀರು ಹಾಗೂ ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ, ಎಂ.ಕನಗವಲ್ಲಿ– ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಇಲಾಖೆಯ ಆಯುಕ್ತೆ, ಕೆ.ಜ್ಯೋತಿ–ಮೈಸೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !