ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಜಿಎಚ್‌ಎಸ್‌: ಕಾಪಸಿ ಕುಲಸಚಿವ

Last Updated 13 ನವೆಂಬರ್ 2018, 16:39 IST
ಅಕ್ಷರ ಗಾತ್ರ

ಬೆಂಗಳೂರು: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ಐಎಎಸ್‌ ಅಧಿಕಾರಿ ಶಿವಾನಂದ ಕಾಪಸಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸ್ಥಾನಕ್ಕೆ ಪಿ.ವಸಂತ ಕುಮಾರ್‌ ಅವರನ್ನು ವರ್ಗ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT