ಕೆ.ಜಿ.ಜಗದೀಶ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

ಗುರುವಾರ , ಜೂಲೈ 18, 2019
27 °C

ಕೆ.ಜಿ.ಜಗದೀಶ್‌ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ

Published:
Updated:

ಬೆಂಗಳೂರು: ಹೆಚ್ಚುವರಿ ಮುಖ್ಯಚುನಾವಣಾಧಿಕಾರಿಯಾಗಿದ್ದ ಡಾ.ಕೆ.ಜಿ.ಜಗದೀಶ್‌ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಮತ್ತೊಬ್ಬ ಹೆಚ್ಚುವರಿ ಚುನಾವಣಾಧಿಕಾರಿಯಾಗಿದ್ದ ಕೆ.ಎನ್‌.ರಮೇಶ್‌ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !