ಸೋಮವಾರ, ಸೆಪ್ಟೆಂಬರ್ 27, 2021
22 °C

ನೌಕಾನೆಲೆಗೆ ಅಕ್ರಮ ಪ್ರವೇಶ: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಇಲ್ಲಿನ ಸೀಬರ್ಡ್ ನೌಕಾನೆಲೆಗೆ ಶನಿವಾರ ಅಕ್ರಮವಾಗಿ ಪ್ರವೇಶಿಸಿದ್ದ ವಿದೇಶಿ ಯುವಕನನ್ನು ನೌಕಾದಳದ ಸಿಬ್ಬಂದಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಇಟಲಿಯ ಜಿಯಾರ್ಡೊನೊ ಡಿ ಜಿಯಾಂಪೋಲೊ (22) ಬಂಧಿತ ವ್ಯಕ್ತಿ. ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು