ಮಂಗಳವಾರ, ಜನವರಿ 21, 2020
28 °C
ಜನಾರ್ದನ ರೆಡ್ಡಿ ಗಣಿ ಕಂಪೆನಿಗೆ ಅಕ್ರಮ ಪರವಾನಗಿ

‘ಸುಪ್ರೀಂ’ನಲ್ಲಿ ಶಿವಲಿಂಗಮೂರ್ತಿ ಮೇಲ್ಮನವಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಒಡೆತನದ ಗಣಿ ಕಂಪನಿಗೆ ಅದಿರು ಸಾಗಣೆಯ ಅಕ್ರಮ ಪರವಾನಗಿ ನೀಡಿದ್ದ ಪ್ರಕರಣದಲ್ಲಿ ವಿಚಾರಣೆ ಎದುರಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಎಂ.ಇ. ಶಿವಲಿಂಗಮೂರ್ತಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

‘ಆದೇಶ ನೀಡುವಲ್ಲಿ ಹೈಕೋರ್ಟ್‌ ಪ್ರಮಾದ ಎಸಗಿದೆ ಅನ್ನಿಸುತ್ತಿಲ್ಲ’ ಎಂದು ತಿಳಿಸಿದ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠವು, ಐಎಎಸ್‌ ಅಧಿಕಾರಿಯಾಗಿದ್ದ ಶಿವಲಿಂಗಮೂರ್ತಿ ಅವರು ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿತು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು