‘ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ’: ಆರ್.ವಿ.ದೇಶಪಾಂಡೆ

7

‘ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ’: ಆರ್.ವಿ.ದೇಶಪಾಂಡೆ

Published:
Updated:

ಬೆಂಗಳೂರು: ‘ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ’ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಸ್ಪಷ್ಟಪಡಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನಾನು ಮುಖ್ಯಮಂತ್ರಿ ಹುದ್ದೆ ರೇಸ್‌ನಲ್ಲಿ. ಅದೊಂದು ಕಾಲವಿತ್ತು. ಆದರೆ, ಈಗ ನಾನು ಆ ಹುದ್ದೆಯ ಸ್ಪರ್ಧೆಯಲ್ಲಿ ಇಲ್ಲ’ ಎಂದರು.

‘ಕುಮಾರಸ್ವಾಮಿ ಹಾಗೇ ಮಾತಿಗೆ ಹೇಳಿದ್ದಾರೆ ಅಷ್ಟೇ’ ಎಂದರು.

ಇದನ್ನೂ ಓದಿ...

ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !