ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಂಎ ವಂಚನೆ ಪ್ರಕರಣ: ಖಾನ್‌ ಪತ್ತೆಗೆ ಬ್ಲೂ ಕಾರ್ನರ್‌ ನೋಟಿಸ್‌

Last Updated 21 ಜೂನ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಸಾವಿರಾರು ಜನರಿಗೆ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿರುವ ಐಎಂಎ ಜ್ಯುವೆಲ್ಸ್‌ ಕಂಪನಿ ಮಾಲೀಕ ಮನ್ಸೂರ್‌ ಖಾನ್‌ ಪತ್ತೆಗೆ ‘ಇಂಟರ್‌ಪೋಲ್’ ಬ್ಲೂ ಕಾರ್ನರ್‌ ನೋಟಿಸ್‌ ಹೊರಡಿಸಿದೆ.

ಕ್ರಿಮಿನಲ್‌ ಪ್ರಕರಣಗಳಲ್ಲಿ ವಿಚಾರಣೆಗೆ ಬೇಕಾಗಿರುವ ವ್ಯಕ್ತಿ ಪರಾರಿಯಾದಾಗ, ಅವರ ಬಗ್ಗೆ ಮಾಹಿತಿ ಸಂಗ್ರಹಿಸಿ, ಪತ್ತೆ ಹಚ್ಚುವ ಉದ್ದೇಶದಿಂದ ಹೊರಡಿಸುವ ನೋಟಿಸ್‌ ಇದಾಗಿದೆ. ರಾಜ್ಯ ಪೊಲೀಸರ ಮನವಿ ಮೇರೆಗೆ ಸಿಬಿಐ ಇಂಟರ್‌ಪೋಲ್‌ಗೆ ಪತ್ರ ಬರೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT