ಭಾನುವಾರ, ಸೆಪ್ಟೆಂಬರ್ 15, 2019
27 °C

ಐಎಂಎ ವಂಚನೆ ಸಿಬಿಐಗೆ?

Published:
Updated:

ಬೆಂಗಳೂರು: ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈಗ ಐಎಂಎ ಹಗರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸುವ ಸಾಧ್ಯತೆಗಳಿವೆ.

ಈ ಪ್ರಕರಣದಲ್ಲಿ ರಾಜಕಾರಣಿಗಳು, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ವಿಚಾರಣೆ ವೇಳೆ ಐಎಂಎ ಮಾಲೀಕ ಮನ್ಸೂರ್ ಖಾನ್‌ ಹೇಳಿಕೆ ನೀಡಿದ್ದರು.

Post Comments (+)