ಭಾನುವಾರ, ಆಗಸ್ಟ್ 18, 2019
21 °C

ಐಎಂಎ ಮನ್ಸೂರ್‌ಖಾನ್‌ನನ್ನು ಬಂಧಿಸಿದ್ದು ನಮ್ಮ ಎಸ್‌ಐಟಿ ಅಧಿಕಾರಿಗಳು: ಎಚ್‌ಡಿಕೆ

Published:
Updated:

ಬೆಂಗಳೂರು: ‘ಐಎಂಎ ಮನ್ಸೂರ್‌ಖಾನ್‌ನನ್ನು ದುಬೈನಿಂದ ಕರೆದು ತಂದಿದ್ದು ನಮ್ಮ ರಾಜ್ಯ ಸರ್ಕಾರದ ವಿಶೇಷ ಕಾರ್ಯಪಡೆ (ಎಸ್‌ಐಟಿ) ಅಧಿಕಾರಿಗಳು’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳ ಬೆನ್ನುತಟ್ಟಿದರು.

ವಿಧಾನಸಭೆಯ ಭಾಷಣದಲ್ಲಿ ಎಸ್‌ಐಟಿ ಕಾರ್ಯಾಚರಣೆ ವಿವರಿಸಿದ ಅವರು, ‘ದುಬೈನ ರಾಜತಾಂತ್ರಿಕ ಅಧಿಕಾರಿಗಳ ಅನುಮತಿ ಮೇರೆಗೆ ಮನ್ಸೂರ್‌ಖಾನ್‌ನನ್ನು ಭಾರತಕ್ಕೆ ಕರೆತರಲಾಯಿತು. ಅದಕ್ಕಾಗಿ ಶ್ರಮಿಸಿದವರು ನಮ್ಮ ಅಧಿಕಾರಿಗಳು’ ಎಂದರು.

ಆದರೆ ಮನ್ಸೂರ್‌ಖಾನ್‌ ದೆಹಲಿಯಲ್ಲಿ ಲ್ಯಾಂಡ್ ಆದ ತಕ್ಷಣ ಅವನನ್ನು ವಿಚಾರಣೆ ನೆಪದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದರು. ಇಲ್ಲಿಯವರೆಗೆ ಏನೂ ಗೊತ್ತಾಗಲಿಲ್ಲ. ಆದರೆ ಮನ್ಸೂರ್‌ನನ್ನು ಏಕೆ ಕರೆದೊಯ್ದರು? ಯಾರ್ಯಾರನ್ನು ಹೊಸದಾಗಿ ಫಿಕ್ಸ್ ಮಾಡ್ತೀರಿ ಸ್ವಾಮಿ? ಎಂದು ಕುಮಾರಸ್ವಾಮಿ ಬಿಜೆಪಿ ಶಾಸಕರತ್ತ ವ್ಯಂಗ್ಯ ನೋಟ ಬೀರಿದರು.

‘ಐಎಂಎ ಪ್ರಕರಣದಲ್ಲಿ ಸಿಲುಕಿರುವ ಶಾಸಕರೊಬ್ಬರು ಇವರನ್ನು ಮುಖ್ಯಮಂತ್ರಿ ಮಾಡಲು ಮುಂದೆ ಬಂದಿದ್ದಾರೆ. ಬಡವರ ಹಣ ಲೂಟಿ ಮಾಡಿದ್ದು ಬಿಟ್ಟುಬಿಟ್ರು. ಅಧಿಕಾರ ದುರುಪಯೋಗಪಡಿಸಿಕೊಂಡು ಅರೆಸ್ಟ್ ಮಾಡಿಸ ಹೋದರು ಅಂತ ಹೇಳಿಕೆ ಕೊಟ್ಟಿದ್ದಾರೆ’ ಇದು ಸರಿಯಾ? ಎಂದು ಪ್ರಶ್ನಿಸಿದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ... 

ಅತ್ಯಂತ ಸಂತೋಷದಿಂದ ನಾನು ಈ ಸ್ಥಾನ ತ್ಯಜಿಸುತ್ತೇನೆ: ಸದನದಲ್ಲಿ ಎಚ್‌ಡಿಕೆ ಮಾತು

ಪಕ್ಷಾಂತರದ ಹಿಂದೆ ಬಿಜೆಪಿ ಕೈವಾಡವಿದೆ: ಸಿದ್ದರಾಮಯ್ಯ ಆರೋಪ

ಬೆಂಗಳೂರಿನಲ್ಲಿ 2 ದಿನ ನಿಷೇಧಾಜ್ಞೆ: ಕಾಂಗ್ರೆಸ್–ಬಿಜೆಪಿ ಕಾರ್ಯಕರ್ತರ ಬಂಧನ

ಸೌಧದಲ್ಲಿ ವಿಲವಿಲ, ಮೀಮ್‌ಗಳಲ್ಲಿ ಕಿಲಕಿಲ

ವ್ಯಂಗ್ಯಚಿತ್ರಗಳಲ್ಲಿ ಕಂಡ ಕಲಾಪ ಪ್ರಸಂಗ

ಪಾಕ್‌ ಪ್ರಧಾನಿ ಜತೆ ಬಿರಿಯಾನಿ ತಿನ್ನುವವರು ನೀವು: ಬಿಜೆಪಿಗೆ ತಿವಿದ ಯು.ಟಿ.ಖಾದರ್

ಅತೃಪ್ತ ಶಾಸಕರ ಪರ ಸ್ಪೀಕರ್‌ ಭೇಟಿಯಾದ ವಕೀಲ ಅಶೋಕ್ ಹಾರನಹಳ್ಳಿ

ವಿಶ್ವಾಸಮತ: ಕಲಾಪದಲ್ಲಿ ಭಾಗವಹಿಸಲು ಆಡಳಿತ ಪಕ್ಷದ ನಿರಾಸಕ್ತಿ?

ವಿಧಾನಸಭೆ ಕಲಾಪ ಆರಂಭ: ಸದನಕ್ಕೆ ಬಂದ ಸ್ಪೀಕರ್, ಬಿಜೆಪಿ ಶಾಸಕರು, ಮೈತ್ರಿ ನಾಪತ್ತೆ

ಸಿಎಂ ಕುಮಾರಸ್ವಾಮಿ ರಾಜೀನಾಮೆ ಪತ್ರ ನಕಲಿ? ಚರ್ಚೆಗೆ ಗ್ರಾಸ 

ರಾಜೀನಾಮೆ ಕೊಡಲು ಹೇಳ್ರಿ: ಸಿಎಂ ವಿರುದ್ಧ ಸಿದ್ದರಾಮಯ್ಯ ಪರೋಕ್ಷ ಸಿಡಿ ಮಿಡಿ 

ದೋಸ್ತಿಗೆ ಇನ್ನೂ ಸಿಗದ ‘ವಿಶ್ವಾಸ’; ಮತಕ್ಕೆ ಹಾಕಲು ಮಂಗಳವಾರ ಸಂಜೆ 6ರ ಗಡುವು 

ಕಾಯುವುದಷ್ಟೇ ಬಿಜೆಪಿ ಕಾಯಕ 

ಬಿರಿಯಾನಿ ತಿನ್ನದಿದ್ದರೆ ಹೇಗೆ: ಮುಖ್ಯಮಂತ್ರಿಗೆ ಸಭಾಧ್ಯಕ್ಷರ ಪ್ರಶ್ನೆ 

ರಾಜೀನಾಮೆ ಕೊಟ್ಟವರಿಗೂ ವಿಪ್‌ ಅನ್ವಯ; ಸ್ಪೀಕರ್ ರೂಲಿಂಗ್ 

‘ಬಿಜೆಪಿ ಕೈಯಲ್ಲಿ ಪ್ರಜಾಪ್ರಭುತ್ವ ಕಗ್ಗೊಲೆಯ ರಕ್ತ’ 

ಇಂದು ವಿಚಾರಣೆಗೆ ಬರಲು ಸಾಧ್ಯವಿಲ್ಲ: ಅತೃಪ್ತ ‌ಶಾಸಕರಿಂದ ಸ್ಪೀಕರ್‌ಗೆ ಪತ್ರ 

ದೇವರ ವರ: ಇಬ್ಬರು ಮುಖ್ಯಮಂತ್ರಿ– ಎಚ್‌ಡಿಕೆ–ಬಿಎಸ್‌ವೈಗೆ ದೇವರ ಹೂ ಪ್ರಸಾದ 

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ವಿಡಿಯೊ: ಸದನದಲ್ಲಿ ಕಣ್ಣೀರಿಟ್ಟ ಲಿಂಬಾವಳಿ

ಸುಪ್ರೀಂಕೋರ್ಟ್ ಅಂಗಳದಲ್ಲಿ ಕರ್ನಾಟಕ ರಾಜಕಾರಣ: ಇಲ್ಲಿದೆ ಈವರೆಗಿನ ಸಮಗ್ರ ಮಾಹಿತಿ

Post Comments (+)