ಶುಕ್ರವಾರ, ಜನವರಿ 22, 2021
28 °C

ಜಿಕೆವಿಕೆಯಲ್ಲಿ ನರೇಂದ್ರ ಮೋದಿ: ಕಾರ್ಯಕ್ರಮದ ಲೈವ್‌ ನೋಡಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಐದು ದಿನಗಳು ನಡೆಯುವ ವಿಜ್ಞಾನ ಕಾಂಗ್ರೆಸ್‌ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. 

15,000 ಕ್ಕೂ ಹೆಚ್ಚು ಪ್ರತಿನಿಧಿಗಳು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. 150 ಕ್ಕೂ ಹೆಚ್ಚು ಸಂಘ– ಸಂಸ್ಥೆಗಳು ಪಾಲ್ಗೊಳ್ಳುತ್ತಿವೆ. ಅವುಗಳಲ್ಲಿ 24 ದೇಶಗಳ 74 ಮಂದಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಲಿದ್ದಾರೆ. 

ನೊಬೆಲ್‌ ಪುರಸ್ಕೃತ ವಿಜ್ಞಾನಿಗಳಾದ ಜರ್ಮನಿಯ ಪ್ರೊ. ಸ್ಟೀಫನ್‌ ಹೆಲ್‌, ಇಸ್ರೇಲ್‌ನ ಪ್ರೊ. ಅಡಾ ಇಯೊನಾಥ್ ಅವರಿಂದ ಉಪನ್ಯಾಸ ಏರ್ಪಡಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು