ಬುಧವಾರ, ಏಪ್ರಿಲ್ 1, 2020
19 °C

ದೇಶ ವಿರೋಧಿ ಚಟುವಟಿಕೆಗೆ ಅಂತರರಾಷ್ಟ್ರೀಯ ಮಟ್ಟದ ಷಡ್ಯಂತ್ರ: ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ದೇಶ ವಿರೋಧಿ ಚಟುವಟಿಕೆ ನಡೆಸಲು ಅಂತರರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ನಡೆಯುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲೇಜು ವಿದ್ಯಾರ್ಥಿಗಳನ್ನು ದುರುಪಯೋಗಪಡಿಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸುವ ಪ್ರಯತ್ನ ನಡೆದಿದೆ. ಈ ಬಗ್ಗೆ ಕಠಿಣ‌ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

ಇದನ್ನೂ ಓದಿ: 

ಶಿಕ್ಷಣ ಸಂಸ್ಥೆಗಳಿಗೆ ಈಗಾಗಲೇ ಸೂಚನೆ ನೀಡಿದ್ದು, ಇಂತಹ ದೇಶ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ಸೂಚಿಸಲಾಗಿದೆ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು