ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಲ್‌ ಬೆಟ್ಟಿಂಗ್‌ ಐವರ ಬಂಧನ

Last Updated 27 ಏಪ್ರಿಲ್ 2019, 18:53 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ದೇವರಾಜ ಅರಸ್‌ ಬಡಾವಣೆಯ ‘ಎ’ ಬ್ಲಾಕ್‌ನಲ್ಲಿ ಶುಕ್ರವಾರ ರಾತ್ರಿ ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಡಿಸಿಐಬಿ ಪೊಲೀಸರು ಬಂಧಿಸಿದ್ದು, ಒಟ್ಟು ₹ 3.90 ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ನಗರದ ಬಸವರಾಜ, ಶರಣಬಸವ, ಪಂಪಯ್ಯ ಸ್ವಾಮಿ, ದೊಡ್ಡಪ್ಪ, ಬಸವರಾಜ ಬಂಧಿತ ಆರೋಪಿಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT