ಹುಬ್ಬಳ್ಳಿ: ಸಚಿವ ಸ್ಥಾನ ಸಿಗದೇ ಇರುವವರಲ್ಲಿ ಯಾರಿಗೆ ಸಚಿವ ಸ್ಥಾನ ಕೊಡಬೇಕು ಎಂಬುದು ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ಅವರ ಪರಮಾಧಿಕಾರ. ಈ ವಿಷಯದ ಕುರಿತು ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮೂಲ ಬಿಜೆಪಿಯವರಿಗೆ ಸಚಿವ ಸ್ಥಾನ ಕೊಟ್ಟಿಲ್ಲ ಎನ್ನುವ ಬಗ್ಗೆ ಯಾವುದೇ ಗೊಂದಲ ಇಲ್ಲ. ಯಾರಿಗೆ ಸಚಿವ ಸ್ಥಾನ ನೀಡಬೇಕೆಂದು ಹೈಕಮಾಂಡ್ನವರು ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಸಚಿವ ಸ್ಥಾನ ಸಿಕ್ಕವರು, ಸಿಗದವರು ಖುಷಿಯಾಗಿಯೇ ಇದ್ದಾರೆ. ತಮ್ಮ ಕೆಲಸಗಳನ್ನು ಮಾಡುತ್ತಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.