ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮಖಂಡಿ| ಮಗನಿಗೆ ಕೋವಿಡ್ ಸೋಂಕು ತಗುಲಿದ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವು

Last Updated 18 ಏಪ್ರಿಲ್ 2020, 16:34 IST
ಅಕ್ಷರ ಗಾತ್ರ

ಬಾಗಲಕೋಟೆ: ಜಮಖಂಡಿ ನಗರದಲ್ಲಿ ಕೊರೊನಾ ವೈರಸ್ ಸೋಂಕಿತ ವ್ಯಕ್ತಿಯ ತಾಯಿ ಹೃದಯಾಘಾತದಿಂದ ಶನಿವಾರ ರಾತ್ರಿ ಸಾವಿಗೀಡಾಗಿದ್ದಾರೆ.

ಅವರು ಅಧಿಕ ರಕ್ತದೊತ್ತಡ, ಮಧುಮೇಹದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಮಗನಿಗೆ ಸೋಂಕು (ಪಿ-381) ದೃಢವಾದ ಸುದ್ದಿ ತಿಳಿದು ಬೇಸರಗೊಂಡಿದ್ದ ಅವರು ಬೆನ್ನಲ್ಲೆ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.

ಮಗನಿಗೆ ಸೋಂಕು ಇರುವುದು ಸಂಜೆ ದೃಢಪಟ್ಟಿತ್ತು.

ಮೃತ ವೃದ್ದೆಯನ್ನು ಕೋವಿಡ್ -19 ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲುಗ ಜಿಲ್ಲಾಡಳಿತ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT