ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಫೇಸ್‌ಬುಕ್ ಮೂಲಕ ವೈ.ಎಸ್.ವಿ.ದತ್ತ ಗಣಿತ ಪಾಠ

Last Updated 5 ಮೇ 2020, 16:41 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತ ಅವರು ಸೋಮವಾರ ರಾತ್ರಿ 7.30ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಫೇಸ್‌ಬುಕ್ ಮೂಲಕ ಗಣಿತ ಪಾಠ ಮಾಡಿದರು.

ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಅವರು ಪಾಠ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT