ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಸಹಕಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ’

Last Updated 29 ಅಕ್ಟೋಬರ್ 2018, 20:20 IST
ಅಕ್ಷರ ಗಾತ್ರ

ಬೆಂಗಳೂರು: ಪಕ್ಷದ ಭದ್ರ ನೆಲೆಯಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯ ಕಾಂಗ್ರೆಸ್‌ ನಾಯಕರ ಅಸಮಾಧಾನದ ಬಗ್ಗೆ ತಲೆ ಕೆಡಿಸಿಕೊಳ್ಳದಿರಲು ಕಾರ್ಯಕರ್ತರಿಗೆ ಜೆಡಿಎಸ್‌ ವರಿಷ್ಠರು ಸೂಚನೆ ನೀಡಿದ್ದಾರೆ.

‘ಸ್ಥಳೀಯ ಕಾಂಗ್ರೆಸ್‌ ನಾಯಕರು ಸಹಕಾರ ನೀಡುತ್ತಾರೋ ಇಲ್ಲವೋ, ಪಕ್ಷದ ಎಲ್ಲ ಮುಖಂಡರು ಗರಿಷ್ಠ ಪ್ರಯತ್ನ ಹಾಕಿ ಇಬ್ಬರೂ ಅಭ್ಯರ್ಥಿಗಳನ್ನು ದಾಖಲೆಯ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಾರ್ಯಕರ್ತರಿಗೆ ತಾಕೀತು ಮಾಡಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT