ಶುಕ್ರವಾರ, ಡಿಸೆಂಬರ್ 6, 2019
21 °C

ಕನ್ನಡದಲ್ಲೂ ಜೆಇಇ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್ಐಟಿ) ಸಹಿತ ಕೇಂದ್ರದ ಇತರ ತಾಂತ್ರಿಕ ಸಂಸ್ಥೆಗಳಲ್ಲಿ ಪ್ರವೇಶ ಅವಕಾಶ ಕಲ್ಪಿಸುವ ಜಂಟಿ ಪ್ರವೇಶ ಪರೀಕ್ಷೆಯನ್ನು (ಜೆಇಇ) ಇನ್ನು ಮುಂದೆ ಕನ್ನಡದಲ್ಲೂ ಬರೆಯಬಹುದಾಗಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಈ ಸಂಬಂಧ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ಸೂಚನೆ ನೀಡಿದ್ದು, ಕನ್ನಡ ಸಹಿತ 11 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು