ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ನೀಡುವ ರಾಜ್ಯ ಸರ್ಕಾರದ ತೀರ್ಮಾನ ಖಂಡಿಸಿಹಾಗೂ ಮೈತ್ರಿ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ನಗರದಲ್ಲಿ ಇಂದುಪ್ರತಿಭಟನೆ ನಡೆಸಿದರು.

ಮಾಜಿಉಪಮುಖ್ಯಮಂತ್ರಿಆರ್.ಅಶೋಕ್, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ,ತಮ್ಮೇಶ್ ಗೌಡ, ಸಂಸದರಾದ ತೇಜಸ್ವಿ ಸೂರ್ಯ, ಬೆಂಗಳೂರು ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಪ್ತಗಿರಿ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

ವಿಧಾನಸೌಧ ಮುತ್ತಿಗೆಗೆ ತೆರಳುತ್ತಿದ್ದ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.