ಬೆಂಗಳೂರು ವಿಶ್ವವಿದ್ಯಾಲಯ: ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

7

ಬೆಂಗಳೂರು ವಿಶ್ವವಿದ್ಯಾಲಯ: ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

Published:
Updated:

ಬೆಂಗಳೂರು:  ಬೆಂಗಳೂರು ವಿಶ್ವವಿದ್ಯಾಲಯವು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿನ (ಯುವಿಸಿಇ) ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಎಂ.ಟೆಕ್, ಎಂ.ಇ. ಪದವಿ ಪಡೆದಿರುವ ಅಭ್ಯರ್ಥಿಗಳು ಇದೇ 8ರ ಒಳಗೆ ಅರ್ಜಿ ಸಲ್ಲಿಸಬಹುದು. ಪಿಎಚ್.ಡಿ ಹೊಂದಿರುವವರಿಗೆ ಆದ್ಯತೆ.

ವಿಳಾಸ: ಮುಖ್ಯಸ್ಥರು, ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗ, ಯುವಿಸಿಇ, ಕೆ.ಆರ್.ವೃತ್ತ.

ಸಂಪರ್ಕ: 9945321701

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !