ಗುರುವಾರ , ಜುಲೈ 29, 2021
21 °C

ಮಂತ್ರಾಲಯ ಮಠಕ್ಕೆ ಭೇಟಿ ನೀಡಿದ್ದ ಪತ್ರಕರ್ತರು, ವಿಡಿಯೋಗ್ರಾಫರ್‌ಗಳು ಕ್ವಾರಂಟೈನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಮಂತ್ರಾಲಯದಲ್ಲಿ ದರ್ಶನಾವಕಾಶ ಕುರಿತು ಮಾಹಿತಿ ಪಡೆಯಲು ಹೋಗಿ ಬಂದಿರುವ ಇಬ್ಬರು ಪತ್ರಕರ್ತರು ಹಾಗೂ ಇಬ್ಬರು ವಿಡಿಯೋಗ್ರಾಫರ್ ಗಳನ್ನು ಹೋಂ ಕ್ವಾರಂಟೈನ್‌ನಲ್ಲಿ ಇರಲು ಜಿಲ್ಲಾಡಳಿತ ಸೂಚಿಸಿದೆ.

ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿದೆ. ಅಂತರರಾಜ್ಯ ಪ್ರವಾಸ ಕೈಗೊಂಡಿದ್ದರಿಂದ ನಿಯಮ ಪಾಲನೆ ಮಾಡುವಂತೆ ಪತ್ರಕರ್ತರಿಬ್ಬರಿಗೂ ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು