ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ–ಸೆಟ್‌: ಜೂನ್ 21ಕ್ಕೆ ಪರೀಕ್ಷೆ

Last Updated 12 ಮೇ 2020, 20:15 IST
ಅಕ್ಷರ ಗಾತ್ರ

ಮೈಸೂರು: ಮೈಸೂರು ವಿಶ್ವ ವಿದ್ಯಾಲಯ ನಡೆಸುವ, ಕರ್ನಾಟಕ ರಾಜ್ಯ ಉಪನ್ಯಾಸಕರ ‌ಅರ್ಹತಾ ಪರೀಕ್ಷೆ –2020 (ಕೆ–ಸೆಟ್‌)
ಜೂನ್‌ 21ರಂದು ನಡೆಯಲಿದೆ.

₹ 250 ದಂಡ ಶುಲ್ಕದೊಂದಿಗೆ ಆನ್‌ಲೈನ್‌ನಲ್ಲಿ ಮೇ 25ರವರೆಗೂ ಅರ್ಜಿ ಸಲ್ಲಿಸಬಹುದು. ಪರೀಕ್ಷೆಗೆ ಸಂಬಂಧಿಸಿದ ಮಾಹಿತಿಯನ್ನು ಕೆ–ಸೆಟ್‌ ವೆಬ್‌ಸೈಟ್‌ನಲ್ಲಿ (http://kset.uni-mysore.ac.in) ಪ್ರಕಟಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಲಾಕ್‌ಡೌನ್‌ ಕಾರಣದಿಂದ, ಏ.12ಕ್ಕೆ ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT