ಕದ್ರಿ ಗೋಪಾಲನಾಥ್ ಅವರಿಗೆ ಸಂಗೀತ ಚೂಡಾಮಣಿ ಪ್ರಶಸ್ತಿ

ಬೆಂಗಳೂರು: ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರಿಗೆ ಚೆನ್ನೈನ ಶ್ರೀಕೃಷ್ಣ ಗಾನ ಸಭೆ ವತಿಯಿಂದ ಸಂಗೀತ ಚೂಡಾಮಣಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಹಿರಿಯ ರಾಜಕಾರಣಿ ಜಿ.ಕೆ.ವಾಸನ್ ಅವರು ಕದ್ರಿ ಅವರನ್ನು ಸನ್ಮಾನಿಸಿದರು. ಸಂಗೀತ ಕಲಾವಿದೆ ಸುಗುಣಾ ವರದಾಚಾರಿ ಅವರನ್ನೂ ಸನ್ಮಾನಿಸಲಾಯಿತು. ಸಂಗೀತ ವಿದ್ವಾನ್ ಡಾ.ಟಿ.ವಿ.ಗೋಪಾಲಕೃಷ್ಣನ್, ವಿಮರ್ಶಕ ಪ್ರೊ.ಮೈಸೂರು ವಿ. ಸುಬ್ರಹ್ಮಣ್ಯ ಅಭಿನಂದನಾ ಭಾಷಣ ಮಾಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.