ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯು.ಬಿ.ರಾಜಲಕ್ಷ್ಮಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

Last Updated 5 ಜೂನ್ 2020, 20:46 IST
ಅಕ್ಷರ ಗಾತ್ರ

ಬೆಂಗಳೂರು: ಖಾದ್ರಿ ಶಾಮಣ್ಣ ಟ್ರಸ್ಟ್ ವತಿಯಿಂದ ನೀಡಲಾಗುವ 'ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ'ಗೆ ಹಿರಿಯ ಪತ್ರಕರ್ತೆ, ‘ತರಂಗ’ ವಾರಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ಯು.ಬಿ.ರಾಜಲಕ್ಷ್ಮಿ ಆಯ್ಕೆಯಾಗಿದ್ದಾರೆ.

ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಅವರು, 37 ವರ್ಷಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT