ಚುನಾವಣಾ ರಾಜಕಾರಣಕ್ಕೆ ಕಾಗೋಡು ವಿದಾಯ

7

ಚುನಾವಣಾ ರಾಜಕಾರಣಕ್ಕೆ ಕಾಗೋಡು ವಿದಾಯ

Published:
Updated:

ಬೆಂಗಳೂರು: ‘ಚುನಾವಣಾ ರಾಜಕಾರಣದಿಂದ ನಿವೃತ್ತನಾಗುತ್ತಿದ್ದೇನೆ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಪ್ರಕಟಿಸಿದರು.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣಾ ರಾಜಕೀಯ ಸಾಕಾಗಿದೆ. ಇಷ್ಟು ವರ್ಷ ಹೋರಾಟ ಮಾಡಿದ್ದು ಸಾಕು. ನನಗೆ ವಯಸ್ಸಾಗಿದೆ. ಇನ್ನು ಮುಂದೆ ಹೋರಾಟ ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !