ಕಲಬುರಗಿ: ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ, ಹಲವರ ಬಂಧನ

7

ಕಲಬುರಗಿ: ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನ, ಹಲವರ ಬಂಧನ

Published:
Updated:

ಕಲಬುರಗಿ: ರಾಜ್ಯದಾದ್ಯಂತ 63ನೇ ಕನ್ನಡ ರಾಜ್ಯೋತ್ಸವದ ಸಂಭ್ರಮಾಚರಣೆ ನಡೆಯುತ್ತಿದೆ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ಧ್ವಜಾರೋಹಣಕ್ಕೆ ಯತ್ನಿಸಿದ್ದು, ಪ್ರತ್ಯೇಕ ದಿನಾಚರಣೆ ಮಾಡಲು ಮುಂದಾದವರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದರು.

ಈ ಹೋರಾಟಕ್ಕೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 13

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !