ಮಲೆನಾಡು ಮಳೆ: ಗುಡ್ಡ ಕುಸಿದು ಕಳಸ- ಮಂಗಳೂರು ಸಂಪರ್ಕ ಬಂದ್

7

ಮಲೆನಾಡು ಮಳೆ: ಗುಡ್ಡ ಕುಸಿದು ಕಳಸ- ಮಂಗಳೂರು ಸಂಪರ್ಕ ಬಂದ್

Published:
Updated:

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ತುಂಗಾ ಮೂಲದ ಬಳಿ ಗುಡ್ಡದ ಮಣ್ಣು ಕುಸಿದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಕಳಸ- ಮಂಗಳೂರು ಸಂಪರ್ಕ ಬಂದ್ ಆಗಿದೆ.

ಸಂಚಾರ ಬಂದ್ ಆಗಿರುವುದರಿಂದ ವಾಹನಗಳು ಸಾಲು ಗಟ್ಟಿ ನಿಂತಿವೆ. ಪ್ರಯಾಣಿಕರು, ವಾಹನ ಸವಾರರು ಮಾರ್ಗ ಮಧ್ಯೆ ಸಿಲುಕಿಕೊಂಡು ಪರದಾಡುವಂತಾಗಿದೆ.

ಕುದುರೆಮುಖ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !