ಮಂಗಳವಾರ, ನವೆಂಬರ್ 19, 2019
24 °C

ಇದೇ 17 ರಂದು ಕಲ್ಯಾಣ ಕರ್ನಾಟಕ ಧ್ವಜಾರೋಹಣ

Published:
Updated:

ಬೆಂಗಳೂರು: ಇದೇ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಡೆಯಲಿದ್ದು, ಈ ಭಾಗದ ಆರು ಜಿಲ್ಲೆಗಳಲ್ಲಿ ಧ್ವಜಾರೋಹರಣ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಲಬುರ್ಗಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಯಚೂರು, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಳ್ಳಾರಿ, ಗಣಿ ಸಚಿವ ಸಿ.ಸಿ.ಪಾಟೀಲ ಕೊಪ್ಪಳ, ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್‌ ಮತ್ತು ಆರೋಗ್ಯ ಸಚಿವ ಶ್ರೀರಾಮುಲು ಯಾದಗಿರಿಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ.

ಪ್ರತಿಕ್ರಿಯಿಸಿ (+)