ಕಾವೇರಿ ವನ್ಯಜೀವಿಧಾಮದಲ್ಲಿ ಬೆಂಕಿ

ಬುಧವಾರ, ಮಾರ್ಚ್ 20, 2019
23 °C

ಕಾವೇರಿ ವನ್ಯಜೀವಿಧಾಮದಲ್ಲಿ ಬೆಂಕಿ

Published:
Updated:
Prajavani

ಕನಕಪುರ: ತಾಲ್ಲೂಕಿನ ಸಂಗಮ ವನ್ಯಜೀವಿ ಒಮ್ಮಾಲಗ ಬೆಟ್ಟದಲ್ಲಿ ಕಾಣಿಸಿಕೊಂಡಿದ್ದ ಬೆಂಕಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ನಂದಿಸುವಲ್ಲಿ ಯಶ್ವಸಿಯಾಗಿದ್ದಾರೆ.

ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಮುಗ್ಗೂರು, ಸಂಗಮ, ಹಲಗೂರು ವಲಯ ಅರಣ್ಯ ಪ್ರದೇಶದ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಸಕಾಲದಲ್ಲಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಕೊಳ್ಳೇಗಾಲ ವಿಭಾಗದ ಡಿಸಿಎಫ್ ರಮೇಶ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !