ಗುರುವಾರ , ಏಪ್ರಿಲ್ 2, 2020
19 °C

ರಾಜಕಾರಣದ ಬಗ್ಗೆ ಜಿಗುಪ್ಸೆ ಬಂದಿದ್ದು ನಿಜ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜಕಾರಣದ ಬಗ್ಗೆ ಜಿಗುಪ್ಸೆ ಬಂದಿದ್ದು ನಿಜ. ಆದರೆ, ರಾಜಕಾರಣದಿಂದ ಓಡಿ ಹೋಗುವವನಲ್ಲ’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದೆ. ಪಕ್ಷ ಅದನ್ನು ಒಪ್ಪಲಿಲ್ಲ. 1983 ಚುನಾವಣೆಗೆ ಮತ್ತು ಈಗಿನ ಚುನಾವಣೆಗೂ ಅಜಗಜಾಂತರ ವ್ಯತ್ಯಾಸವಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ನ ಕೆ.ಆರ್‌.ರಮೇಶ್‌ಕುಮಾರ್‌, ಎಲ್ಲಿಯವರೆಗೆ ಸಾಧ್ಯವಾಗುತ್ತದೆಯೋ ಅಲ್ಲಿಯವರೆಗೆ ರಾಜಕೀಯದಲ್ಲಿ ನೀವು ಮುಂದುವರಿಯಬೇಕು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು