ಗುರುವಾರ , ಡಿಸೆಂಬರ್ 5, 2019
22 °C

ಉಪಚುನಾವಣೆ: ಬಿಜೆಪಿ ಉಸ್ತುವಾರಿಗಳ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉಪಚುನಾವಣೆ ನಡೆಯುವ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ. ಚುನಾವಣೆಯ ಸಂಪೂರ್ಣ ಉಸ್ತುವಾರಿಯನ್ನು ಅರವಿಂದ ಲಿಂಬಾವಳಿ ಅವರಿಗೆ ವಹಿಸಲಾಗಿದೆ.

ಅಥಣಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಅಣ್ಣಾ ಸಾಹೇಬ್‌ ಜೊಲ್ಲೆ.

ಕಾಗವಾಡ: ಸಚಿವರಾದ ಕೆ.ಎಸ್‌.ಈಶ್ವರಪ್ಪ, ಸಿ.ಸಿ.ಪಾಟೀಲ, ವಿಧಾನಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಪಿ.ರಾಜು ಮತ್ತು ಅರವಿಂದ ಬೆಲ್ಲದ್.

ಗೋಕಾಕ: ಕೇಂದ್ರ ಸಚಿವ ಸುರೇಶ್‌ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಉಮೇಶ್‌ ಕತ್ತಿ, ಅಭಯ ಪಾಟೀಲ, ಎ.ಎಸ್‌.ಪಾಟೀಲ ನಡಹಳ್ಳಿ.

ಯಲ್ಲಾಪುರ: ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನಿಲ್‌ ಕುಮಾರ್‌, ಸಂಸದ ಅನಂತಕುಮಾರ್‌ ಹೆಗಡೆ, ಶಾಸಕ ಹರೀಶ್‌ ಪೂಂಜಾ.

ಹಿರೇಕೆರೂರು: ಸಚಿವ ಬಸವರಾಜ ಬೊಮ್ಮಾಯಿ, ಯು.ಬಿ.ಬಣಕಾರ, ಸಂಸದ ಬಿ.ವೈ.ರಾಘವೇಂದ್ರ.

ರಾಣೆಬೆನ್ನೂರು: ಸಚಿವರಾದ ಜಗದೀಶ ಶೆಟ್ಟರ್, ಪ್ರಭು ಚವ್ಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಸಂಸದ ಶಿವಕುಮಾರ್‌ ಉದಾಸಿ.

ವಿಜಯನಗರ(ಹೊಸಪೇಟೆ): ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌, ಸಂಸದ ಸಂಗಣ್ಣ ಕರಡಿ, ಗವಿಯಪ್ಪ, ಸಂಸದ ದೇವೇಂದ್ರಪ್ಪ.

ಚಿಕ್ಕಬಳ್ಳಾಪುರ: ಕೇಂದ್ರ ಸಚಿವ ಸದಾ ನಂದಗೌಡ, ಸಚಿವ ಸಿ.ಟಿ.ರವಿ, ಸಂಸದ ಪಿ.ಸಿ.ಮೋಹನ್,ಸಂಸದ ಬಚ್ಚೇಗೌಡ.

ಕೆ.ಆರ್‌.ಪುರ: ಸಚಿವ ಆರ್‌.ಅಶೋಕ್‌, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಶಾಸಕಿ ಪೂರ್ಣಿಮಾ ಶ್ರೀನಿವಾಸ್‌

ಮಹಾಲಕ್ಷ್ಮಿಲೇಔಟ್‌: ಸಚಿವರಾದ ವಿ.ಸೋಮಣ್ಣ, ಎಸ್.ಸುರೇಶ್‌ಕುಮಾರ್‌.

ಹೊಸಕೋಟೆ: ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಶಾಸಕ ಎಸ್‌.ಆರ್‌.ವಿಶ್ವನಾಥ್‌, ಸಂಸದ ಎ.ನಾರಾಯಣ
ಸ್ವಾಮಿ.

ಕೆ.ಆರ್‌.ಪೇಟೆ: ಸಚಿವ ಮಾಧುಸ್ವಾಮಿ, ಬಿ.ವೈ.ವಿಜಯೇಂದ್ರ, ಶಾಸಕ ಪ್ರೀತಂಗೌಡ. ಹುಣಸೂರು: ಸಚಿವ ಶ್ರಿರಾಮುಲು, ಸಂಸದ ಪ್ರತಾಪಸಿಂಹ, ಶಾಸಕ ಅಪ್ಪಚ್ಚುರಂಜನ್‌, ಸಿ.ಎಸ್‌.ವಿಜಯಶಂಕರ್‌.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು