ಬೆಂಗಳೂರು: 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಜನರು ಮುದ್ರೆ ಒತ್ತಿರುವುದಕ್ಕೆ ನನ್ನ ಮನದಾಳದ ಅಭಿನಂದನೆಗಳು ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದೊಂದು "ಅಸಹ್ಯ" ಸರ್ಕಾರ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ಮೂದಲಿಸಿದ್ದ ಮಾತಿಗೆ ಸಹಮತ ವ್ಯಕ್ತಪಡಿಸುವಂತೆ ರಾಜ್ಯದ 15 ಕ್ಷೇತ್ರಗಳ ಪ್ರಜ್ಞಾವಂತ ಮತದಾರರು 'ಪವಿತ್ರ' ಮತ್ತು 'ಸುಭದ್ರ' ಸರ್ಕಾರಕ್ಕೆ ಮುದ್ರೆ ಒತ್ತಿರುವುದಕ್ಕೆ ಮನದಾಳದ ಅಭಿನಂದನೆಗಳು ಎಂದು ಹೇಳಿದ್ದಾರೆ.

15 ಕ್ಷೇತ್ರಗಳಉಪಚುನಾವಣೆಯಲ್ಲಿ ಬಿಜೆಪಿ 12, ಕಾಂಗ್ರೆಸ್ 2 ಸ್ಥಾನಗಳನ್ನು ಪಡೆದಿದ್ದು ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ. ಹೊಸಕೋಟೆಯಲ್ಲಿ ಜೆಡಿಎಸ್ ಪಕ್ಷೇತರ ಅಭ್ಯರ್ಥಿ ಶರತ್‌ಗೆ ಬೆಂಬಲ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.