ಗುರುವಾರ , ಫೆಬ್ರವರಿ 20, 2020
27 °C

ಹುಣಸೂರು ಜಿಲ್ಲೆ ಖಚಿತ: ವಿಶ್ವನಾಥ್‌ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸೂರು: ‘ಹುಣಸೂರು ಉಪವಿಭಾಗವನ್ನು ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಮೊದಲ ಆದ್ಯತೆಯಾಗಿದ್ದು, ಆ ಜಿಲ್ಲೆಗೆ ದೇವರಾಜ ಅರಸು ಎಂದು ಹೆಸರಿಡಲಾಗುವುದು’ ಎಂದು ಬಿಜೆಪಿ ಅಭ್ಯರ್ಥಿ ಅಡಗೂರು ಎಚ್‌.ವಿಶ್ವನಾಥ್ ಶನಿವಾರ ಇಲ್ಲಿ ಹೇಳಿದರು.

‘ಆಡಳಿತಾತ್ಮಕ ಸಮಸ್ಯೆ ನಿವಾರಿಸುವುದಕ್ಕಾಗಿ ಪ್ರತ್ಯೇಕ ಜಿಲ್ಲೆ ಬೇಕಿದ್ದು, ಆ ಕನಸನ್ನು ನನಸು ಮಾಡುತ್ತೇನೆ’ ಎಂದು ಪುನರುಚ್ಚರಿಸಿದರು.

‘ಅರಸು ಅವರಂಥ ನಾಯಕರನ್ನು ಕೊಡುಗೆಯಾಗಿ ನೀಡಿದ ಕ್ಷೇತ್ರ ಹುಣಸೂರು. ಸಾಮಾಜಿಕ ನ್ಯಾಯ ಕಲ್ಪಿಸುವ ಬದ್ಧತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರಿದ್ದೇನೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು