ಕೊಡಗು ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

7

ಕೊಡಗು ಅತಿವೃಷ್ಟಿ: ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ

Published:
Updated:

ಬೆಂಗಳೂರು: ಕೊಡಗಿನಲ್ಲಿ ನಿರಂತರ ಮಳೆ ಹಾಗೂ ಭೂಕುಸಿತದಿಂತದಿಂದ ಉಂಟಾಗಿರುವ ಅತಿವೃಷ್ಟಿ ಪರಿಸ್ಥಿತಿಯನ್ನು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ವೈಮಾನಿಕ ಸಮೀಕ್ಷೆ ಮೂಲಕ ಅವಲೋಕಿಸಿದರು.

ಬೆಳಿಗ್ಗೆ ಬೆಂಗಳೂರಿನಲ್ಲಿ ಕೊಡಗಿನ ಪರಿಸ್ಥಿತಿಯ ಕುರಿತಂತೆ ಅಧಿಕಾರಿಗಳ ಸಭೆ ನಡೆಸಿ, ಮಾಹಿತಿ ಪಡೆದ ಸಿಎಂ, ಬಳಿಕ ಕೊಡಗಿಗೆ ತೆರಳಿ ಅತಿವೃಷ್ಟಿ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದರು.

ಕೊಡಗಿನಲ್ಲಿ ಸಂಕಷ್ಟದಲ್ಲಿದ್ದವರಿಗೆ ಸಹಾಯವಾಣಿ ಸಂಖ್ಯೆಗಳನ್ನು ಡಿಜಿಪಿ ಡಿ.ರೂಪಾ ಅವರು ಟ್ವಿಟ್‌ ಮಾಡಿದ್ದಾರೆ.

ಕೊಡಗಿನಲ್ಲಿ ಗಂಜಿ ಕೇಂದ್ರ ಮತ್ತು ನಿಯೋಜಿತ ವೈದ್ಯರ ಮಾಹಿತಿಯೊಂದನ್ನು ರೂಪಾ ಅವರು ಟ್ವಿಟ್‌ ಮಾಡಿದ್ದಾರೆ.  

* ಇವನ್ನೂ ಓದಿ...

* 2,500ಕ್ಕೂ ಹೆಚ್ಚಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ: ಕುಮಾರಸ್ವಾಮಿ

ಕೊಡಗು: ಎನ್‌ಡಿಆರ್‌ಎಫ್‌, ಅಗ್ನಿ ಶಾಮಕ ಸಿಬ್ಬಂದಿಯಿಂದ 150 ಜನರ ರಕ್ಷಣೆ​

ಕೊಡಗಿನಲ್ಲಿ ರಕ್ಷಣ ಕಾರ್ಯಕ್ಕೆ ಇಳಿದಿರುವ ಯುವಕರೇ ದಯವಿಟ್ಟು ಗಮನಿಸಿ! 

ತಗ್ಗಿದ ಪ್ರವಾಹ: ಮಡಿಕೇರಿಯ ಕೆಲವು ಮಾರ್ಗಗಳಲ್ಲಿ ವಾಹನ ಸಂಚಾರ ಆರಂಭ

ಜನರ ಅಳಲು: ಅಧಿಕಾರಿ, ಜನಪ್ರತಿನಿಧಿ, ಸೇನೆ, ಹೆಲಿಕಾಪ್ಟರ್‌, ಪರಿಹಾರ ಬರೀ ಬೊಗಳೆ​

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !