ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುರ್ತು ಸಚಿವ ಸಂಪುಟ ಸಭೆ ಕರೆದ ಮುಖ್ಯಮಂತ್ರಿ ಯಡಿಯೂರಪ್ಪ

Last Updated 18 ಮಾರ್ಚ್ 2020, 7:35 IST
ಅಕ್ಷರ ಗಾತ್ರ

ಬೆಂಗಳೂರು:‘ಕೊರೊನಾ ವೈರಸ್ ಸೋಂಕು (ಕೋವಿಡ್‌19) ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಲು ಇಂದು (ಬುಧವಾರ) ಮಧ್ಯಾಹ್ನ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದೇನೆ’ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು. ‌

ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಒಂದು ವಾರದ ಕಾಲ ನೀಡಿದ್ದ ಬಂದ್‌ ಕರೆಯನ್ನು ಮುಂದುವರಿಸುವ ಕುರಿತು ತಿರ್ಮಾನಿಸಲಾಗುವುದು ಎಂದುಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT