ಬುಧವಾರ, ಜುಲೈ 15, 2020
22 °C

ಸಿಎಂ ಕೋವಿಡ್‌ ನಿಧಿಗೆ ₹290.98 ಕೋಟಿ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

CM Covid-19 Fund

ಬೆಂಗಳೂರು: ಕೋವಿಡ್‌–19ರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಜೂನ್‌ 18 ರವರೆಗೆ ₹290.98 ಕೋಟಿ ಸಂಗ್ರಹವಾಗಿದೆ. 

ತಾಹೀರ್ ಹುಸೇನ್‌ ಎಂಬುವರು ಮಾಹಿತಿ ಹಕ್ಕು ಮೂಲಕ ಅರ್ಜಿ ಸಲ್ಲಿಸಿ ಈ ಕುರಿತು ಮಾಹಿತಿ ಪಡೆದಿದ್ದಾರೆ. ಒಟ್ಟು ಸಂಗ್ರಹವಾದ ಮೊತ್ತ ₹290.98 ಎಂದು ಸರ್ಕಾರ ತಿಳಿಸಿದೆ.

ಈ ಹಣವನ್ನು ಕೋವಿಡ್‌–19 ಸಾಂಕ್ರಾಮಿಕ ರೋಗದ ಸಂಬಂಧ ಅವಶ್ಯಕ ತುರ್ತು ಸೇವೆಗಳಿಗೆ ಖರ್ಚು ಮಾಡಲು ನಿಧಿ ಎಂಬುದಾಗಿ ಕಾಯ್ದಿರಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು