ಬುಧವಾರ, ಜೂನ್ 23, 2021
22 °C

ಯೋಧ ಎಚ್‌. ಗುರು ಸ್ಮಾರಕ ನಿರ್ಮಾಣಕ್ಕೆ ₹25 ಲಕ್ಷ ಬಿಡುಗಡೆ ಮಾಡಲು ಸಿಎಂ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಳೆದ ವರ್ಷ ಫೆ.14ರಂದು ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಮಂಡ್ಯ ಮೂಲದ  ಸಿಆರ್‌ಪಿಎಫ್‌ ಯೋಧ ಎಚ್‌. ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ ₹25 ಲಕ್ಷ ಬಿಡುಗಡೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. 

ಇದನ್ನೂ ಓದಿ:  

ಆರ್ಥಿಕ ಇಲಾಖೆಗೆ ಇಂದು ಆದೇಶ ನೀಡಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರು, ‘ಯೋಧ ಎಚ್‌. ಗುರು ಅವರ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯ. ಈ ಹಿನ್ನೆಲೆಯಲ್ಲಿ ಸ್ಮಾರಕ ನಿರ್ಮಾಣಕ್ಕಾಗಿ ₹25 ಲಕ್ಷ ಅನುದಾನವನ್ನು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು,’ ಎಂದು ಸಿಎಂ ಸೂಚಿಸಿದ್ದಾರೆ.  

ಇದನ್ನೂ ಓದಿ: 

ಇನ್ನಷ್ಟು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು