ಮಂಗಳವಾರ, ಮೇ 26, 2020
27 °C

ಕರ್ನಾಟಕ ಸಂಪೂರ್ಣ ಲಾಕ್‌ಡೌನ್: ಮುಖ್ಯಮಂತ್ರಿ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಗತ್ತಿನಾದ್ಯಂತ ಆತಂಕ ಉಂಟುಮಾಡಿರುವ ಕೊರೊನಾ ವೈರಸ್‌ ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯದಾದ್ಯಂತ ಲಾಕ್‌ಡೌನ್‌ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಸೋಮವಾರ 9 ಜಿಲ್ಲೆಗಳಿಗೆ ಅನ್ವಯಿಸುವಂತೆ ಲೌಕ್‌ಡೌನ್‌ ಆದೇಶ ಹೊರಡಿಸಲಾಗಿತ್ತು. ಆದರೆ ಇದೀಗ ರಾಜ್ಯದಾದ್ಯಂತ ವಿಸ್ತರಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು