ಶನಿವಾರ, ಮೇ 30, 2020
27 °C

ಸುಳ್ಳು ಸಂದೇಶ ಪತ್ತೆಗಾಗಿ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆರಂಭಿಸಿದ ರಾಜ್ಯ ಪೊಲೀಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Karnataka police

ಬೆಂಗಳೂರು: ಕೊರೊನಾ ವೈರಸ್ ಬಗ್ಗೆ ಫೇಕ್ ಸಂದೇಶ, ವೈರಸ್ ಹರಡುತ್ತಿದ್ದಾರೆ ಎಂದು ನಿರ್ದಿಷ್ಟ ಸಮುದಾಯವನ್ನು ದೂಷಿಸುವುದಕ್ಕಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಆಗುವ ಫೋಟೊ, ವಿಡಿಯೊಗಳ ಸತ್ಯಾಸತ್ಯತೆಯನ್ನು ಪತ್ತೆ ಹಚ್ಚುವುದಕ್ಕಾಗಿ ಕರ್ನಾಟಕ ರಾಜ್ಯ ಪೊಲೀಸರು ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಫ್ಯಾಕ್ಟ್‌ಚೆಕ್ ವಿಭಾಗ ಆರಂಭಿಸಿದ್ದಾರೆ.

ವಿವಾದಾತ್ಮಕ ವಿಡಿಯೊ, ಫೋಟೊ, ಪೋಸ್ಟ್ ಅಥವಾ ಸಂದೇಶಗಳು ನಿಜವೋ ಅಥವಾ ಸುಳ್ಳೋ ಎಂದು ತಿಳಿಯಲು ಜನರು factcheck.ksp.gov.in ಗೆ ಭೇಟಿ ನೀಡಬಹುದು. ಈ ಬಗ್ಗೆ ಡಿಜಿಪಿಯವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು